ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಕುರ್ಚಿ ಉಳಿಸಿಕೊಳ್ಳಲು ಗಣಿಗಾರಿಕೆಗೆ ಸಮ್ಮತಿ: ರೇವಣ್ಣ (Revanna | BJP | Yeddyurappa | Deve gowda | Congress)
Bookmark and Share Feedback Print
 
NRB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜ್ಯದ ಆರು ಕಡೆ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆಂದು ಜೆಡಿಎಲ್‌ಪಿ ಮುಖಂಡ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಯಡಿಯೂರಪ್ಪ ನಂ.1ಸುಳ್ಳಿನ ಮುಖ್ಯಮಂತ್ರಿ ಎಂದು ಸಾಬೀತುಪಡಿಸಿದ್ದಾರೆಂದು ಲೇವಡಿ ಮಾಡಿದರು.

ಒಂದೇ ಒಂದು ಗಣಿಗಾರಿಕೆಗೆ ತಾವು ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದ ಯಡಿಯೂರಪ್ಪ ಈಗ ಗಣಿಗಾರಿಕೆಗೆ ಅನುಮತಿ ನೀಡದಿದ್ದಲ್ಲಿ ಒಂದು ಕ್ಷಣವೂ ಸಹ ಮುಖ್ಯಮಂತ್ರಿಯಾಗಿ ಮುಂದುವರಿಯಲು ಆಗುತ್ತಿರಲಿಲ್ಲ. ಆದ ಕಾರಣ ತಮ್ಮ ಕುರ್ಚಿ ಉಳಿಸಿಕೊಳ್ಳಲು ಗಣಿಗಾರಿಕೆಗೆ ಅನುವು ಮಾಡಿಕೊಟ್ಟಿದ್ದಾರೆಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ