ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಡಿಸೆಂಬರ್‌ನಲ್ಲಿ ಮೊದಲ ಮೆಟ್ರೊ ರೈಲು: ಸುರೇಶ್ ಕುಮಾರ್ (BJP | Suresh kumar | Metro Rail | Bangalore)
Bookmark and Share Feedback Print
 
ಪ್ರಸಕ್ತ ಸಾಲಿನ ಡಿಸೆಂಬರ್ ಅಂತ್ಯಕ್ಕೆ ಬೈಯಪ್ಪನಹಳ್ಳಿಯಿಂದ ಎಂ.ಜಿ ರಸ್ತೆವರೆಗೆ ಮೊದಲ ಮೆಟ್ರೊ ರೈಲು ಸಂಚಾರ ಆರಂಭವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಮೆಟ್ರೊ ಕಾಮಗಾರಿ ವಿಳಂಬವಾಗುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಅವರು ಆರೋಪಕ್ಕೆ ಪ್ರತ್ಯುತ್ತರವಾಗಿ ಮೊದಲ ಮೆಟ್ರೊ ರೈಲುಸಂಚಾರ ಆರಂಭವಾಗಲಿದೆ ಎಂದು ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಆರಂಭವಾಗಿರುವ ಮೆಟ್ರೊ ರೈಲು ಕಾಮಗಾರಿಯನ್ನು ನಿಗದಿತ ಅವಧಿಯಲ್ಲೇ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಗ್ರಾಮೀಣ ಮತ್ತು ನಗರ ಪ್ರದೇಶದ ಬಡವರ್ಗದ ಜನರಿಗೆ ಕಲ್ಯಾಣ ಕಾರ್ಯಕ್ರಮ ಸೇರಿದಂತೆ ಪಾಲಿಕೆ ಸೌಲಭ್ಯ ಒದಗಿಸುವಲ್ಲಿ ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಅವರು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ