ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರೈಲ್ವೆ ಬಜೆಟ್‌: ಬ್ಯಾನರ್ಜಿ,ಮುನಿಯಪ್ಪಗೆ ಸಿಎಂ ಅಭಿನಂದನೆ (Yeddyurappa | Mamatha | Railway Budet-10 | Karnataka)
Bookmark and Share Feedback Print
 
ಸ್ವಾತಂತ್ರ್ಯ ಬಂದ ನಂತರ ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಇಷ್ಟೊಂದು ಬಂಪರ್ ಕೊಡುಗೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯಕ್ಕೆ ಬರಪೂರ ಕೊಡುಗೆಗಳನ್ನು ನೀಡಿರುವ ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಸಚಿವರಾದ ಕೆ.ಎಚ್.ಮುನಿಯಪ್ಪ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಹೊಸ ಮಾರ್ಗಗಳಿಗೆ ಸಮೀಕ್ಷೆ, 15ಕ್ಕೂ ಹೆಚ್ಚು ಹೊಸ ರೈಲುಗಳು, ಅಚ್ಚು ಗಾಲಿ ವಿನ್ಯಾಸ ಕೇಂದ್ರ ಸೇರಿದಂತೆ ಹಲವು ಸೌಲಭ್ಯಗಳನ್ನು ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಯಲ್ಲಿ ರಾಜ್ಯಕ್ಕೆ ಘೋಷಿಸಿದ್ದಾರೆ. ರಾಜ್ಯದಲ್ಲಿರುವ ರೈಲ್ವೆ ಸಂಪರ್ಕ ಇದರಿಂದ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಸಂಬಂಧಿತ ಮಾಹಿತಿ ಹುಡುಕಿ