ಮುಂದೆ ಓದಿ |
ಚೆನ್ನೈ: ಯಾವುದೇ ಒಪ್ಪಂದ ಅಥವಾ ಷರತ್ತುಗಳನ್ನು ಮುಂದಿಟ್ಟು ತಿರುವಳ್ಳುವರ್-ಸರ್ವಜ್ಞ ಪ್ರತಿಮೆಗಳ ಅನಾವರಣ ನಡೆದಿಲ್ಲ ಎಂದು ಸ್ಪಷ್ಟಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ, ಉಭಯ ರಾಜ್ಯಗಳ ಮಧ್ಯೆ ಭಾಷಾ ಸಾಮರಸ್ಯ ಏರ್ಪಡುತ್ತಿದೆ. ತಮಿಳರು ಮತ್ತು ಕನ್ನಡಿಗರು ಸಹೋದರತೆಯ ಭಾವನೆ ಪ್ರದರ್ಶಿಸುತ್ತಿದ್ದಾರೆ. ಆದರೆ ಕೆಲವರಿಗೆ ಇದು ಸಹಿಸಲಾಗುತ್ತಿಲ್ಲ, ಈ ರೀತಿ ಸ್ನೇಹ-ಪ್ರೀತಿ ಮುಂದುವರಿಯುವುದು ಅವರಿಗೆ ಬೇಕಾಗಿಲ್ಲ ಎಂದು ಹೇಳಿದರು. | ಚೆನ್ನೈ: ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಕೆಲವೊಂದು ವಿವಾದಗಳಿರುವುದು ನಿಜ. ಅದನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳುತ್ತೇವೆ. ಪರಸ್ಪರ ಕೊಡು-ಕೊಳ್ಳುವಿಕೆಯ ನೀತಿಯಿಂದ ವಿವಾದವನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜನ್ಮಭೂಮಿ ಮತ್ತು ಕರ್ಮಭೂಮಿಗೆ ನಿಷ್ಠರಾಗಿರಬೇಕಾದುದು ಧರ್ಮ. ಹೀಗಾಗಿ ಕರ್ನಾಟಕದಲ್ಲಿರುವ ತಮಿಳು ಭಾಷಿಗರು, ತಮಿಳುನಾಡಿನಲ್ಲಿರುವ ಕನ್ನಡಿಗರು ಈ ರೀತಿ ನಡೆದು... |