ಬಾಲಿವುಡ್ ನಟಿ ಕಂಗನಾ ರನಾವತ್ ಬಿಜೆಪಿ ಸೇರುವುದಕ್ಕೆ ನಮ್ಮಿಂದ ಅಡ್ಡಿಯಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.