ಆರೋಗ್ಯಕರ ಜೀವನ ಎಂದರೆ ಉತ್ತಮ ಆರೋಗ್ಯ ಮತ್ತು ವಿವೇಕಯುತ ಮನಸ್ಸು. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರಲು ಬಯಸಿದರೆ, ಪ್ರತಿದಿನ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು. ನಿಮ್ಮ ಮನಸ್ಸು ಮತ್ತು ದೇಹಕ್ಕೆ ಸೂಕ್ತವಾಗಿರುವುದನ್ನು ನೀವು ಮಾಡಬೇಕು. ನಿಮ್ಮ ಜೀವನಶೈಲಿ ಮತ್ತು ಅಭ್ಯಾಸಗಳನ್ನು ಚೆನ್ನಾಗಿ ನೋಡಿಕೊಳ್ಳುವುದರಿಂದ ನಿಮ್ಮ ಬಗ್ಗೆ ನಿಮಗೆ ಒಳ್ಳೆಯ ಭಾವನೆ ಮೂಡುತ್ತದೆ.
photo credit social media