ನಿಮ್ಮ ಬಾಯಿಗೆ ಹತ್ತಿರವಾಗಿ ಮೊಬೈಲ್ ಫೋನ್‌ಗಳನ್ನು ಬಳಸುವುದರಿಂದ ಇದು ಬಾಯಿಯ ಕ್ಯಾನ್ಸರ್ ಅಥವಾ ಟ್ಯೂಮರ್‌ಗೆ ಕಾರಣವಾಗುತ್ತದೆ. ಇನ್ನು ನಿಯಮಿತವಾಗಿ ಫೋನ್‌ನಲ್ಲಿ ಸಂಭಾಷಣೆಯನ್ನು ನಡೆಸುವವರು ನಿದ್ದೆಯ ಕೊರತೆ, ಮೈಗ್ರೇನ್ ಮತ್ತು ತಲೆನೋವಿನಿಂದ ಬಳಲುತ್ತಾರೆ ಎಂದು ಅಧ್ಯಯನಗಳು ತಿಳಿಸಿವೆ.
photo credit social media