ದಿನಕ್ಕೊಂದು ಮೊಟ್ಟೆ ಸೇವನೆ ಮಾಡುವುದು ನಮ್ಮ ಆರೋಗ್ಯದ ದೃಷ್ಟಿಯಿಂದ ಉತ್ತಮ ಎಂದು ತಜ್ಞರೇ ಹೇಳುತ್ತಾರೆ.
Photo credit:Facebookಮೊಟ್ಟೆಯಲ್ಲಿ ಸಾಕಷ್ಟು ಪೋಷಕಾಂಶಗಳಿದ್ದು, ಇದನ್ನು ಸಂಪೂರ್ಣ ಆಹಾರವಾಗಿ ಪರಿಗಣಿಸಲಾಗುತ್ತದೆ.
ಹಾಗಿದ್ದರೆ ದಿನಕ್ಕೊಂದು ಮೊಟ್ಟೆ ಸೇವಿಸುವುದರಿಂದ ನಮಗೆ ಆಗುವ ಪ್ರಯೋಜನಗಳೇನು ಎಂಬುದನ್ನು ನೋಡೋಣ.
ಹಾಗಿದ್ದರೆ ದಿನಕ್ಕೊಂದು ಮೊಟ್ಟೆ ಸೇವಿಸುವುದರಿಂದ ನಮಗೆ ಆಗುವ ಪ್ರಯೋಜನಗಳೇನು ಎಂಬುದನ್ನು ನೋಡೋಣ.