ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.
photo credit social media