ರಕ್ತಹೀನತೆಯಿಂದ ನರಳುವವರು ಕಡ್ಡಾಯವಾಗಿ ಬೀಟ್‌ರೂಟ್ ತಿನ್ನಬೇಕು. ಇದು ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಬೀಟ್‌ರೂಟ್‌ನಲ್ಲಿ ಹೆಚ್ಚಾಗಿ ಐರನ್, ಫೋಲಿಕ್ ಆಮ್ಲ, ಫೈಬರ್, ಪೊಟ್ಯಾಷಿಯಂ ಇರುತ್ತದೆ. ಬೀಟ್‌ರೂಟ್‌ನಲ್ಲಿ ಅಧಿಕ ಕಾರ್ಬೋಹೈಡ್ರೇಟ್ ಮಟ್ಟವಿರಬಹುದು ಹಾಗೂ ತರಕಾರಿಗಳಲ್ಲೇ ಅತಿ ಹೆಚ್ಚು ಸಕ್ಕರೆ ಅಂಶವಿದೆ. ಆದರೆ, ಬೀಟ್‌ರೂಟ್‌ನಲ್ಲಿ ಹಲವಾರು ಪೋಷಕಾಂಶಗಳಿದ್ದು, ಅದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ. ಹೇಗೆ ಅಂತೀರಾ? ಇಲ್ನೋಡಿ.
social media