ಥೈರಾಯ್ಡ್ ಸಮಸ್ಯೆ ಇರುವವರು ತಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಬೇಕು. ಬೇಸಿಗೆಯಲ್ಲಿ ಸರಿಯಾದ ಆಹಾರವನ್ನು ತೆಗೆದುಕೊಳ್ಳುವುದು ಮುಖ್ಯ. ಅದರ ಬಗ್ಗೆ ನೋಡೋಣ..