ಕೂದಲು ಉದುರುವಿಕೆ ತಡೆಯಲು ಈ ಆಹಾರ ಸೇವಿಸಿ
ಇತ್ತೀಚೆಗಿನ ದಿನಗಳಲ್ಲಿ ಎಲ್ಲಾ ವಯಸ್ಕರಿಗೂ ಕೂದಲು ಉದುರುವಿಕೆ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಇದಕ್ಕೆ ಆಹಾರದಲ್ಲಿ ಕೆಲವು ಪೋಷಕಾಂಶಗಳ ಕೊರತೆಯೂ ಕಾರಣವಾಗುತ್ತದೆ. ಹಾಗಿದ್ದರೆ ಕೂದಲು ಉದುರುವಿಕೆ ತಡೆಯಲು ಯಾವ ಆಹಾರ ಸೇವಿಸಬೇಕು ನೋಡಿ.
Photo Credit: Social Media