ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವುದರಿಂದ ಹೃದಯದ ಆರೋಗ್ಯ ಕಾಪಾಡಬಹುದು. ಕೆಟ್ಟ ಕೊಲೆಸ್ಟ್ರೋಲ್ ಕಡಿಮೆ ಮಾಡಬಹುದಾದ ಹಣ್ಣುಗಳು ಯಾವುವು ನೋಡೋಣ.