ಪ್ರತಿದಿನ ವಾಕಿಂಗ್ ಮಾಡೋದ್ರಿಂದ ದೇಹದ ದಕ್ಷತೆ ಹೆಚ್ಚಿಸಲು ಸಹಕಾರಿ
ಬದಲಾಗುತ್ತಿರುವ ಜೀವನ ಶೈಲಿಯಿಂದಾಗಿ, ನಾವು ವ್ಯಾಯಾಮ ಮತ್ತು ವಾಕಿಂಗ್ ಮಾಡುವುದಕ್ಕೆ ಸಮಯ ಸಾಕಾಗುತ್ತಿಲ್ಲ. ಇದು ನಮಗೆ ವಿವಿಧ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ನಮಗೆ ತಿಳಿದಿದೆ. ಆದರೆ ಈ ಕೆಲಸಗಳನ್ನು ಮಾಡುವುದರಿಂದ ದೇಹಕ್ಕೆ ಯಾವುದೇ ದೊಡ್ಡ ಕಾಯಿಲೆಗಳು ಬರುವುದಿಲ್ಲ ಎನ್ನುತ್ತಾರೆ ವೈದ್ಯರು. ನೀವು ಹೆಚ್ಚು ವ್ಯಾಯಾಮ ಮಾಡದಿದ್ದರೂ, ಸ್ವಲ್ಪ ಪ್ರಮಾಣದ ವಾಕಿಂಗ್ ಕೂಡ ಒಳ್ಳೆಯದು. ವಿಶೇಷವಾಗಿ ತಿಂದ ನಂತರ ನಡೆಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ.
photo credit social media