ಸೌತೆಕಾಯಿ ದೋಸೆಯನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸರಾಗವಾಗಿ ತೂಕ ನಿಯಂತ್ರಣದಲ್ಲಿರುತ್ತದೆ. ಈ ಸೌತೆಕಾಯಿದೋಸೆ ಸೇವನೆಯಿಂದ ಆಗುವ ಇತರ ಆರೋಗ್ಯ ಲಾಭಗಳೇನು ಎಂಬುದನ್ನು ತಿಳಿಯೋಣ.