ಬೊಜ್ಜು ಹೆಚ್ಚಳ ನಿಯಂತ್ರಣಕ್ಕೆ ಇಲ್ಲಿದೆ ಸರಳ ಉಪಾಯ
ಬದಲಾದ ಜೀವನಶೈಲಿ ಆಹಾರ ಪದ್ಧತಿಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಳ ಮತ್ತು ನಿಯಂತ್ರಣ ಮಾಡಲು ಸಾಧ್ಯವಾಗದ್ದಕ್ಕೆ ಕಾರಣ ಆಗಿದೆ. ನಾವು ಡಬ್ಬಿಯಲ್ಲಿ ತುಂಬಿದ ಮತ್ತು ಸಂಸ್ಕರಿಸಿದ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಂಡಿದ್ದೇವೆ. ಪ್ಯಾಕ್ ಮಾಡಿದ ಚಿಪ್ಸ್ ಮತ್ತು ಇತರ ತಿಂಡಿ ಸೇವನೆ ಮಾಡುವುದು ಮತ್ತು ಒಂದೇ ಸ್ಥಳದಲ್ಲಿ ಕುಳಿತು ನಿರಂತರವಾಗಿ ಕೆಲಸ ಮಾಡುವುದು ಬೊಜ್ಜು ಹೆಚ್ಚಳಕ್ಕೆ ಕಾರಣ ಆಗುತ್ತಿದೆ.
photo credit social media