ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ಕಾಂತಾರ ಎರಡು ವಿಭಾಗಗಳಲ್ಲಿ ಪ್ರತಿಷ್ಠಿತ ಆಸ್ಕರ್ ಗೆ ನಾಮ ನಿರ್ದೇಶನಗೊಂಡಿದೆ.
Photo credit:Twitterಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ಕಾಂತಾರ ಸಿನಿಮಾ ಎರಡು ವಿಭಾಗಗಳಲ್ಲಿ ಆಸ್ಕರ್ ನಲ್ಲಿ ಈ ವರ್ಷ ಸ್ಪರ್ಧೆ ನಡೆಸಲಿದೆ.
ಉತ್ತಮ ಅಭಿನಯಕ್ಕಾಗಿ ರಿಷಬ್ ಶೆಟ್ಟಿ, ಉತ್ತಮ ಚಿತ್ರ ವಿಭಾಗದಲ್ಲಿ ಕಾಂತಾರ ಸ್ಪರ್ಧೆ ಮಾಡಲಿದೆ. ಇದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ.
ಉತ್ತಮ ಅಭಿನಯಕ್ಕಾಗಿ ರಿಷಬ್ ಶೆಟ್ಟಿ, ಉತ್ತಮ ಚಿತ್ರ ವಿಭಾಗದಲ್ಲಿ ಕಾಂತಾರ ಸ್ಪರ್ಧೆ ಮಾಡಲಿದೆ. ಇದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ.