ದೇಹದ ಕಿಡ್ನಿಗಳು ಸದಾ ಆರೋಗ್ಯಕರವಾಗಿರಬೇಕು ಎಂದರೆ ಈ ಆಹಾರಗಳನ್ನು ಸೇವಿಸಬೇಕು.

ನಮಗೆಲ್ಲಾ ಗೊತ್ತಿರುವ ಹಾಗೆ, ಮನುಷ್ಯನ ದೇಹದಲ್ಲಿ ಕಂಡು ಬರುವ ಬಹು ಮುಖ್ಯ ಅಂಗಾಂಗಗಳಲ್ಲಿ ಮೂತ್ರಪಿಂಡಗಳು ಅಥವಾ ಕಿಡ್ನಿಗಳು ಕೂಡ ಒಂದು. ಸಾಮಾನ್ಯವಾಗಿ ದೇಹದೊಳಗೆ ಕಾರ್ಯ ನಿರ್ವಹಿಸುವ ಎಲ್ಲಾ ಅಂಗಾಂಗಕ್ಕೂ ಒಂದೊಂದು ಬಗೆಯ ಕಾರ್ಯ ನಿರ್ವಹಣೆಯ ಜವಾಬ್ದಾರಿ ಇರುತ್ತದೆ. ಅಂತೆಯೇ ನಮ್ಮ ದೇಹದೊಳಗೆ ಕಾರ್ಯ ನಿರ್ವಹಿಸುವ ಮೂತ್ರಪಿಂಡಗಳಿಗೆ ಅಥವಾ ಕಿಡ್ನಿಗಳಿಗೆ ನಮ್ಮ ದೇಹದಲ್ಲಿ ಕಂಡು ಬರುವ ವಿಷಕಾರಿ ಅಂಶಗಳನ್ನು ಮೂತ್ರ ವಿಸರ್ಜನೆಯ ಮೂಲಕ ಹೊರ ಹಾಕುವ ಕೆಲಸ ಇರುತ್ತದೆ.

photo credit social media

ಹೀಗಾಗಿ ಇಂತಹ ಪ್ರಮುಖ ಕಾರ್ಯ ನಿರ್ವಹಿಸುವ ಮೂತ್ರ ಪಿಂಡಗಳ ಅತ್ಯುತ್ತಮವಾದ ಕಾರ್ಯನಿರ್ವಹಣೆಗೆ, ನಾವು ದಿನನಿತ್ಯ ಸೇವಿಸುವ ಹಾರ ಪದ್ಧತಿಗಳು ಬಹಳ ಮುಖ್ಯವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಮೂತ್ರಪಿಂಡಗಳ ಆರೋಗ್ಯವನ್ನು ಕಾಪಾಡುವ ನೈಸರ್ಗಿಕ ಆಹಾರಗಳ ಬಗ್ಗೆ ನೋಡೋಣ

ನೋಡಲು ದಷ್ಟ-ಪುಷ್ಟಗೆ ಹಾಗೂ ಗಜ ಗಾತ್ರದಲ್ಲಿ ಇರುವ ಈ ತರಕಾರಿಯನ್ನು ಹೆಚ್ಚಿನವರು ಇಷ್ಟಪಡುತ್ತಾರೆ. ಸಾಮಾನ್ಯವಾಗಿ ಹೂಕೋಸು ಎಂದರೆ ಅಷ್ಟಾಗಿ ನೆನಪಿಸಿಕೊಳ್ಳದ ಜನರು ಗೋಬಿ ಮಂಚೂರಿ ಎಂದ ತಕ್ಷಣ ಹೂಕೋಸು ಮತ್ತು ಎಲೆಕೋಸನ್ನು ಜ್ಞಾಪಿಸಿಕೊಳ್ಳುತ್ತಾರೆ

ಮಾರುಕಟ್ಟೆಯಲ್ಲಿ ಹಸಿರು ಹಾಗೂ ಹಸಿರೆಲೆ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟವಾಗಿ ಕಾಣುವ ತರಕಾರಿಗಳು ಇನ್ನೊಂದು ಕಡೆ. ಇನ್ನು ಇವುಗಳ ಮಧ್ಯೆ ಕೇಸರಿ ಬಣ್ಣದಲ್ಲಿ ಎಲ್ಲರನ್ನೂ ತನ್ನತ್ತ ಆಕರ್ಷಿಸುವ ಜೊತೆಗೆ ತುಂಬಾನೇ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಎಲ್ಲರ ಫೇವರೇಟ್ ತರಕಾರಿ ಎಂದರೆ ಅದು ಕ್ಯಾರೆಟ್!

ಮೂತ್ರದ ಮೂಲಕ ಹೊರಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಕಾರ್ಯವನ್ನು ಮಾಡುತ್ತದೆ. ಅಲ್ಲದೇ ಕಿಡ್ನಿಗಳ ಮೇಲೆ ಉಂಟಾಗುವ ಒತ್ತಡವನ್ನು ಇದು ತಪ್ಪಿಸುತ್ತದೆ. ಹಾಗಾಗಿ ಪ್ರತಿದಿನ ಒಂದೊಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಥಿಯೋಸೈನೇಟ್ಸ್ ಮತ್ತು ಗ್ಲುಕೋಸಿ ನೋಲೇಟ್ ಅಂಶಗಳು, ದೇಹದಲ್ಲಿರುವ ವಿಷಕಾರಿ ತ್ಯಾಜ್ಯಗಳನ್ನು ಮೂತ್ರದ ಮೂಲಕ ಹೊರ ಹಾಕಿ ನಮ್ಮ ದೇಹವನ್ನು ಆಂತರಿಕವಾಗಿ ಸ್ವಚ್ಛ ಮಾಡುವ ಕೆಲಸ ಮಾಡುತ್ತದೆ. ಇದರಿಂದ ಕಿಡ್ನಿ ಕೂಡ ಆರೋಗ್ಯಕರವಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ.

ಮೂತ್ರಪಿಂಡಗಳು ಅಥವಾ ಕಿಡ್ನಿಗಳು ಕೂಡ ಒಂದು. ಸಾಮಾನ್ಯವಾಗಿ ದೇಹದೊಳಗೆ ಕಾರ್ಯ ನಿರ್ವಹಿಸುವ ಎಲ್ಲಾ ಅಂಗಾಂಗಕ್ಕೂ ಒಂದೊಂದು ಬಗೆಯ ಕಾರ್ಯ ನಿರ್ವಹಣೆಯ ಜವಾಬ್ದಾರಿ ಇರುತ್ತದೆ.

ನಮ್ಮ ದೇಹದೊಳಗೆ ಕಾರ್ಯ ನಿರ್ವಹಿಸುವ ಮೂತ್ರಪಿಂಡಗಳಿಗೆ ಅಥವಾ ಕಿಡ್ನಿಗಳಿಗೆ ನಮ್ಮ ದೇಹದಲ್ಲಿ ಕಂಡು ಬರುವ ವಿಷಕಾರಿ ಅಂಶಗಳನ್ನು ಮೂತ್ರ ವಿಸರ್ಜನೆಯ ಮೂಲಕ ಹೊರ ಹಾಕುವ ಕೆಲಸ ಇರುತ್ತದೆ.