ನಮಗೆ ವಯಸ್ಸಾದಂತೆ ನಮ್ಮ ಮೆದುಳಿನಲ್ಲಿ ಬದಲಾವಣೆಗಳು ಸಂಭವಿಸುತ್ತವೆ. ಅವು ಮೆದುಳಿನ ಕಾರ್ಯದ ಮೇಲೂ ಪರಿಣಾಮ ಬೀರುತ್ತವೆ. ವಯಸ್ಸಾದವರ ಅತ್ಯಂತ ಗಂಭೀರ ಸಮಸ್ಯೆಯೆಂದರೆ, ಜ್ಞಾಪಕ ಶಕ್ತಿ ನಷ್ಟ. ಆದರೆ, ಇಂದು ಯುವಕರಲ್ಲಿಯೂ ಜ್ಞಾಪಕ ಶಕ್ತಿ ಕಳೆದುಕೊಳ್ಳುವುದು, ಮರೆತು ಹೋಗುವುದು ಸಾಮಾನ್ಯವಾಗಿದೆ. ಈ ಸರಳವಾದ ಸಲಹೆಗಳನ್ನು ಅನುಸರಿಸುವ ಮೂಲಕ ನಿಮ್ಮ ಬುದ್ಧಿವಂತಿಕೆ ಮತ್ತು ಸ್ಮರಣೆಯನ್ನು ಹೆಚ್ಚಿಸಬಹುದು.
photo credit social media