ಚರ್ಮದ ರೋಗಕ್ಕೂ ಟೊಮೆಟೊ ಮನೆಮದ್ದು. ಹಣ್ಣಿನಲ್ಲಿರುವ ಲೈಕೋಪೀನ್ ಸೂರ್ಯನ ಹಾನಿಕಾರಕ, ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಟೊಮೆಟೊ ರಸವನ್ನು ಚರ್ಮದ ಮೇಲೆ ಹಚ್ಚಿದರೆ, ಚರ್ಮದ ಹೊಳಪು ಕೂಡ ಹೆಚ್ಚಾಗುತ್ತದೆ. ಹಾಗೆಯೇ ತುಂಬಾ ಸಾಫ್ಟ್ (ಮೃದು) ಆಗುತ್ತದೆ.
photo credit social media