ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಟ್ಟಿವೆ. ಆದರೆ ನೇರವಾಗಿ ಲೋಳೆಸರ ಎಲೆಗಳಿಂದಲೇ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂಬುದು ನೆನಪಿರಲಿ.
photo credit social media