ಅರಿಶಿನವು ಕೇವಲ ಅಡುಗೆ ಮನೆಯಲ್ಲಿ ಮಾತ್ರ ಪ್ರಮುಖ ಪಾತ್ರವನ್ನು ಹೊಂದಿರುವುದು ಮಾತ್ರವಲ್ಲ. ಅರಿಶಿನವು ಧಾರ್ಮಿಕ ಕಾರ್ಯಗಳಲ್ಲಿ ಮತ್ತು ವಾಸ್ತು ಶಾಸ್ತ್ರದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವುದರೊಂದಿಗೆ ಆರೋಗ್ಯದ ದೃಷ್ಟಿಯಲ್ಲೂ ಅರಿಶಿನ ಬಹುಪಕಾರಿ. ಅರಿಶಿನವಿಲ್ಲದೆ ಯಾವುದೇ ಧಾರ್ಮಿಕ ಆಚರಣೆ ಪೂರ್ಣಗೊಳ್ಳುವುದಿಲ್ಲ. ಅರಿಶಿನ ಗುರು ಗ್ರಹಕ್ಕೆ ಸಂಬಂಧಿಸಿದೆ.
photo credit social media