ಬಾದಾಮಿ ಪ್ರತಿನಿತ್ಯ 10 ಬಾದಾಮಿ ತಿಂದರೆ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳು ಸಿಗುತ್ತವೆ ಎನ್ನುತ್ತಾರೆ ತಜ್ಞರು. ಬಾದಾಮಿ ತಿನ್ನುವುದರಿಂದ ಆಗುವ ಆರೋಗ್ಯಕಾರಿ ಲಾಭಗಳನ್ನು ತಿಳಿಯೋಣ.