ಕೆಲವರು ದಾಳಿಂಬೆ ಹಣ್ಣನ್ನು ರಾತ್ರಿ ವೇಳೆ ಸೇವಿಸಬಾರದು ಎನ್ನುತ್ತಾರೆ. ಇದಕ್ಕೆ ಕಾರಣವೂ ಇದೆ. ವೈಜ್ಞಾನಿಕವಾಗಿ ನೋಡುವುದಾದರೆ ಇದರಲ್ಲಿರುವ ಅಧಿಕ ನಾರಿನಂಶ ಜೀರ್ಣಕ್ರಿಯೆಗೆ ಕಷ್ಟವಾಗಬಹುದು ಎನ್ನಲಾಗುತ್ತದೆ.