ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಮಾಡೆಲ್ ಅವಿವಾ ಇಂದು ಆಪ್ತೇಷ್ಟರ ಸಮ್ಮುಖದಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
Photo credit: Instagram, twitterಸ್ಯಾಂಡಲ್ ವುಡ್ ನಲ್ಲಿ ಈಗಷ್ಟೇ ಮಿಂಚುತ್ತಿರುವ ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಈಗ ತಾವು ಪ್ರೀತಿಸಿದ ಹುಡುಗಿಯ ಕೈ ಹಿಡಿಯಲಿದ್ದಾರೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಕಾಶ್ ಬಿದ್ದಪ್ಪಾ ಪುತ್ರಿ ಅವಿವಾ ಕೂಡಾ ಇದೇ ಕ್ಷೇತ್ರದಲ್ಲಿ ಹೆಸರು ಮಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಗಣ್ಯರು ಪಾಲ್ಗೊಂಡಿದ್ದಾರೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಕಾಶ್ ಬಿದ್ದಪ್ಪಾ ಪುತ್ರಿ ಅವಿವಾ ಕೂಡಾ ಇದೇ ಕ್ಷೇತ್ರದಲ್ಲಿ ಹೆಸರು ಮಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಗಣ್ಯರು ಪಾಲ್ಗೊಂಡಿದ್ದಾರೆ.