ಬಿಗ್ ಬಾಸ್ ಮೂಲಕ ಪರಿಚಿತರಾದ ರಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಬಳಿಕ ರಿಯಲ್ ಲೈಫ್ ನಲ್ಲೂ ಜೋಡಿಯಾದರು.
Photo credit:Facebookಇಬ್ಬರೂ ಮದುವೆಯಾಗಿ ಎರಡು ವರ್ಷಗಳಾಗಿವೆ. ಈಗ ಈ ಜೋಡಿ ಗುಡ್ ನ್ಯೂಸ್ ಕೊಡುತ್ತಿದ್ದಾರೆಂಬ ಸುದ್ದಿ ಹಬ್ಬಿತ್ತು. ಸೂಚ್ಯವಾಗಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಚಂದನ್, ನಿವೇದಿತಾ ಹೇಳಿಕೊಂಡಿದ್ದರು ಎನ್ನಲಾಗಿತ್ತು.
ಆದರೆ ಇದೆಲ್ಲಾ ಸುಳ್ಳು, ಇದು ಜಸ್ಟ್ ರೀಲ್ಸ್ ಆಗಿತ್ತಷ್ಟೇ ಎಂದು ಚಂದನ್ ಸ್ಪಷ್ಟನೆ ನೀಡಿದ್ದಾರೆ. ನಾವು ಇನ್ನೂ ಮಗು ಮಾಡಿಕೊಳ್ಳಲು ರೆಡಿಯಾಗಿಲ್ಲ ಎಂದಿದ್ದಾರೆ.
ಆದರೆ ಇದೆಲ್ಲಾ ಸುಳ್ಳು, ಇದು ಜಸ್ಟ್ ರೀಲ್ಸ್ ಆಗಿತ್ತಷ್ಟೇ ಎಂದು ಚಂದನ್ ಸ್ಪಷ್ಟನೆ ನೀಡಿದ್ದಾರೆ. ನಾವು ಇನ್ನೂ ಮಗು ಮಾಡಿಕೊಳ್ಳಲು ರೆಡಿಯಾಗಿಲ್ಲ ಎಂದಿದ್ದಾರೆ.