ಸ್ಯಾಂಡಲ್ ವುಡ್ ನಟ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ-ಪ್ರೇರಣಾ ಶಂಕರ್ ದಂಪತಿ ಮೊದಲ ಬಾರಿಗೆ ತಮ್ಮ ಮಗಳ ಫೋಟೋ ಹಂಚಿಕೊಂಡಿದ್ದಾರೆ.
Photo credit:Instagramಧ್ರುವ ಸರ್ಜಾ-ಪ್ರೇರಣಾ ದಂಪತಿಗೆ ಕಳೆದ ಅಕ್ಟೋಬರ್ ನಲ್ಲಿ ಹೆಣ್ಣು ಮಗುವಿಗೆ ಪೋಷಕರಾಗಿದ್ದರು. ಆದರೆ ಇದುವರೆಗೆ ಧ್ರುವ ದಂಪತಿ ನೇರವಾಗಿ ತಮ್ಮ ಮಗಳ ಫೋಟೋ ರಿವೀಲ್ ಮಾಡಿರಲಿಲ್ಲ.
ಆದರೆ ಇದೀಗ ಮಗಳಿಗೆ ಏಳು ತಿಂಗಳು ತುಂಬಿದ ಹಿನ್ನಲೆಯಲ್ಲಿ ಸ್ಟಾರ್ ನಟ ಮೊದಲ ಬಾರಿಗೆ ಮಗಳ ಮುಖವನ್ನು ರಿವೀಲ್ ಮಾಡಿದ್ದಾರೆ. ಫೋಟೋಗಳು ಇಲ್ಲಿವೆ.
ಆದರೆ ಇದೀಗ ಮಗಳಿಗೆ ಏಳು ತಿಂಗಳು ತುಂಬಿದ ಹಿನ್ನಲೆಯಲ್ಲಿ ಸ್ಟಾರ್ ನಟ ಮೊದಲ ಬಾರಿಗೆ ಮಗಳ ಮುಖವನ್ನು ರಿವೀಲ್ ಮಾಡಿದ್ದಾರೆ. ಫೋಟೋಗಳು ಇಲ್ಲಿವೆ.