ಹಾಲಿವುಡ್ ನ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಅವಾರ್ಡ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಸಿನಿಮಾ ಖ್ಯಾತಿಗೆ ಆರ್ ಆರ್ ಆರ್ ಪಾತ್ರವಾಗಿದೆ.
Photo credit:Twitterಲಾಸ್ ಏಂಜಲೀಸ್ ನಲ್ಲಿ ನಡೆದ ಪ್ರತಿಷ್ಠಿತ ಪ್ರಶಸ್ತಿ ಸಮಾರಂಭದಲ್ಲಿ ಚಿತ್ರತಂಡದ ಜೊತೆ ನಾಯಕರಾದ ಜ್ಯೂ.ಎನ್ ಟಿಆರ್, ರಾಮ್ ಚರಣ್ ತೇಜ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
ಇಬ್ಬರ ಸ್ಟೈಲಿಶ್ ಅವತಾರ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೋಲ್ಡನ್ ಗ್ಲೋಬ್ ಅವಾರ್ಡ್ ಕಾರ್ಯಕ್ರಮದಲ್ಲಿ ಇಬ್ಬರೂ ಹೇಗೆ ಕಾಣಿಸ್ತಿದ್ದರು? ಇಲ್ಲಿ ನೋಡಿ.
ಇಬ್ಬರ ಸ್ಟೈಲಿಶ್ ಅವತಾರ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೋಲ್ಡನ್ ಗ್ಲೋಬ್ ಅವಾರ್ಡ್ ಕಾರ್ಯಕ್ರಮದಲ್ಲಿ ಇಬ್ಬರೂ ಹೇಗೆ ಕಾಣಿಸ್ತಿದ್ದರು? ಇಲ್ಲಿ ನೋಡಿ.