ಟಾಲಿವುಡ್ ನಟಿ ಕಾಜಲ್ ಅಗರ್ವಾಲ್ ಮದುವೆಯಾಗಿ ಮಗುವಾದ ಬಳಿಕ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.
Photo credit: Instagramಆದರೆ ಕಾಜಲ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪುತ್ರ, ಪತಿ ಜೊತೆಗಿನ ಕ್ಯೂಟ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.
ಇದೀಗ ಕಾಜಲ್ ತಮ್ಮ ಪುತ್ರ ನೀಲ್ ಕಿಚ್ಲು ಜೊತೆಗಿನ ಕ್ಯೂಟ್ ಕ್ಷಣಗಳನ್ನು ಹಂಚಿಕೊಂಡಿದ್ದು ಆ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ.
ಇದೀಗ ಕಾಜಲ್ ತಮ್ಮ ಪುತ್ರ ನೀಲ್ ಕಿಚ್ಲು ಜೊತೆಗಿನ ಕ್ಯೂಟ್ ಕ್ಷಣಗಳನ್ನು ಹಂಚಿಕೊಂಡಿದ್ದು ಆ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ.