ಕಿಚ್ಚ ಸುದೀಪ್ ಕನ್ನಡ ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ ಪರಭಾಷೆಯಲ್ಲೂ ಅಭಿನಯಿಸಿ ತಮ್ಮದೇ ಅಭಿಮಾನಿ ವರ್ಗದವರನ್ನು ಹೊಂದಿದ್ದಾರೆ.
Photo credit:Twitterಕನ್ನಡದಲ್ಲಿ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿಯಲ್ಲೂ ಅವರ ಸಿನಿಮಾಗಳು ಹಿಟ್ ಆಗಿವೆ. ಅವರು ನಟಿಸಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳು ಯಾವುವು ನೋಡೋಣ.
ಕನ್ನಡದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿದ್ದ ವಿಕ್ರಾಂತ್ ರೋಣ ಸಿನಿಮಾ 100 ಕೋಟಿ ಗಳಿಕೆ ಮಾಡಿತ್ತು. ಆ ಮೂಲಕ ಕಿಚ್ಚ ಕೂಡಾ 100 ಕೋಟಿ ಕ್ಲಬ್ ಗೆ ಸೇರ್ಪಡೆಯಾಗಿದ್ದರು.
ಕನ್ನಡದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿದ್ದ ವಿಕ್ರಾಂತ್ ರೋಣ ಸಿನಿಮಾ 100 ಕೋಟಿ ಗಳಿಕೆ ಮಾಡಿತ್ತು. ಆ ಮೂಲಕ ಕಿಚ್ಚ ಕೂಡಾ 100 ಕೋಟಿ ಕ್ಲಬ್ ಗೆ ಸೇರ್ಪಡೆಯಾಗಿದ್ದರು.