ನಟಿ ರಾಧಿಕಾ ಪಂಡಿತ್ ಮದುವೆಯಾದ ಮೇಲೆ ಚಿತ್ರರಂಗದಿಂದ ದೂರವಾಗಿದ್ದಾರೆ. ಆದರೆ ಮದುವೆಗೆ ಮೊದಲು ಅವರು ಅನೇಕ ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ.
Photo credit:Facebookರಾಧಿಕಾ ಪಂಡಿತ್ ಎಂದರೆ ಕನ್ನಡದ ಲೇಡಿ ಸೂಪರ್ ಸ್ಟಾರ್. ಅವರಿಗೆ ಪ್ರತ್ಯೇಕ ಅಭಿಮಾನಿ ಬಳಗದವರೇ ಇದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮತ್ತು ಅವರದ್ದು ಹಿಟ್ ಜೋಡಿ.
ರಾಧಿಕಾ ಮತ್ತೆ ಸಿನಿಮಾಗೆ ಕಮ್ ಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಬಯಕೆ. ಇದೀಗ ಹೊಸ ವರ್ಷದ ಸಂದರ್ಭದಲ್ಲೇ ರಾಧಿಕಾ ಕಮ್ ಬ್ಯಾಕ್ ಮಾಡುವ ಸುದ್ದಿ ಕೇಳಿಬರುತ್ತಿದೆ.
ರಾಧಿಕಾ ಮತ್ತೆ ಸಿನಿಮಾಗೆ ಕಮ್ ಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಬಯಕೆ. ಇದೀಗ ಹೊಸ ವರ್ಷದ ಸಂದರ್ಭದಲ್ಲೇ ರಾಧಿಕಾ ಕಮ್ ಬ್ಯಾಕ್ ಮಾಡುವ ಸುದ್ದಿ ಕೇಳಿಬರುತ್ತಿದೆ.