ಸೂಪರ್ ಸ್ಟಾರ್ ರಜನೀಕಾಂತ್ ಗೆ 72 ನೇ ಹುಟ್ಟುಹಬ್ಬದ ಸಂಭ್ರಮ. ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಅವರ ಅಪರೂಪದ ಫೋಟೋಗಳ ಗ್ಯಾಲರಿ ಇಲ್ಲಿದೆ.
Photo credit:Twitterರಜನೀಕಾಂತ್ ಹುಟ್ಟುಹಬ್ಬದ ನಿಮಿತ್ತ ಬಾಬಾ ಸಿನಿಮಾ ರಿ ರಿಲೀಸ್ ಆಗುತ್ತಿದೆ. ಈ ಸಿನಿಮಾ 20 ವರ್ಷಗಳ ಹಿಂದೆ ಬಿಡುಗಡೆಯಾಗಿ ಹೆಚ್ಚು ಯಶಸ್ಸು ಕಂಡಿರಲಿಲ್ಲ.
ಕನ್ನಡ ಮೂಲದ ನಟ ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ಆಗಿ, ತಲೈವಾ ಆಗಿ ಮಿಂಚುತ್ತಿದ್ದಾರೆ. ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ.
ಕನ್ನಡ ಮೂಲದ ನಟ ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ಆಗಿ, ತಲೈವಾ ಆಗಿ ಮಿಂಚುತ್ತಿದ್ದಾರೆ. ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ.