ಟಾಲಿವುಡ್ ನಟ ರಾಮ್ ಚರಣ್ ತೇಜ್ ಮತ್ತು ಉಪಾಸನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಚಾರವನ್ನು ರಾಮ್ ಚರಣ್ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Photo credit:Twitterರಾಮ್ ಚರಣ್ ತೇಜ್ ಮತ್ತು ಉಪಾಸನಾ 2012 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ 10 ವರ್ಷಗಳ ಬಳಿಕ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ತೇಜ್. ಟಾಲಿವುಡ್ ನ ಟಾಪ್ ನಟ. ಇದೀಗ ವೈಯಕ್ತಿಕ ಜೀವನದಲ್ಲಿ ರಾಮ್ ಚರಣ್ ಅತ್ಯಂತ ಖುಷಿಯ ಗಳಿಗೆಯಲ್ಲಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ತೇಜ್. ಟಾಲಿವುಡ್ ನ ಟಾಪ್ ನಟ. ಇದೀಗ ವೈಯಕ್ತಿಕ ಜೀವನದಲ್ಲಿ ರಾಮ್ ಚರಣ್ ಅತ್ಯಂತ ಖುಷಿಯ ಗಳಿಗೆಯಲ್ಲಿದ್ದಾರೆ.