ನಟಿ ರಮ್ಯಾ ಆಗಾಗ ವಿದೇಶ ಪ್ರವಾಸ ಮಾಡುತ್ತಾರೆ. ಇದೀಗ ಕ್ರಿಸ್ ಮಸ್ ಸಂದರ್ಭದಲ್ಲಿ ರಮ್ಯಾ ಲಂಡನ್ ಪ್ರವಾಸ ಮಾಡಿದ್ದು, ಅಲ್ಲಿ ಕ್ರಿಸ್ ಮಸ್ ಆಚರಿಸುತ್ತಿದ್ದಾರೆ.
Photo credit: Instagramರಮ್ಯಾ ಈಗ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ತಮ್ಮ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಮುಗಿಸಿದ್ದಾರೆ.
ಇದೀಗ ನಟನೆ ಮೂಲಕ ಕಮ್ ಬ್ಯಾಕ್ ಮಾಡಲು ಹೊರಟಿದ್ದಾರೆ. ಡಾಲಿ ಧನಂಜಯ್ ಜೊತೆಗೆ ಉತ್ತರಕಾಂಡ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೆ ಮೊದಲು ಅವರು ವಿದೇಶ ಪ್ರವಾಸ ಮಾಡಿದ್ದಾರೆ.
ಇದೀಗ ನಟನೆ ಮೂಲಕ ಕಮ್ ಬ್ಯಾಕ್ ಮಾಡಲು ಹೊರಟಿದ್ದಾರೆ. ಡಾಲಿ ಧನಂಜಯ್ ಜೊತೆಗೆ ಉತ್ತರಕಾಂಡ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೆ ಮೊದಲು ಅವರು ವಿದೇಶ ಪ್ರವಾಸ ಮಾಡಿದ್ದಾರೆ.