ರಾಜ್ ಬಿ ಶೆಟ್ಟಿ ಚಿತ್ರದಿಂದ ರಮ್ಯಾ ಔಟ್

ರಾಜ್​ ಬಿ. ಶೆಟ್ಟಿ ನಟಿಸಿ, ನಿರ್ದೇಶಿಸಲಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಮ್ಯಾ ಅವರು ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು. ಆದರೆ ಈಗ ಆ ನಿರ್ಧಾರದಲ್ಲಿ ಬದಲಾವಣೆ ಆಗಿದೆ. ರಮ್ಯಾ ಬದಲು ಹೊಸ ನಟಿ ಸಿರಿ ರವಿಕುಮಾರ್ ಅವರು ಆಯ್ಕೆ ಆಗಿದ್ದಾರೆ. ಈ ಸುದ್ದಿ ಕೇಳಿ ರಮ್ಯಾ ಅಭಿಮಾನಿಗಳಿಗೆ ಬೇಸರ ಆಗಿದೆ.

photo credit-instagram