ರಾಕಿಂಗ್ ಸ್ಟಾರ್ ಯಶ್ ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅವರ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.
Photo credit:Twitterಈ ನಡುವೆ ಅವರ ಹುಟ್ಟುಹಬ್ಬದ ದಿನ ಮುಂದಿನ ಸಿನಿಮಾ ಬಗ್ಗೆ ಸುಳಿವೊಂದು ಸಿಕ್ಕಿದೆ. ಕೆವಿಎನ್ ಪ್ರೊಡಕ್ಷನ್ಸ್ ಯಶ್ 19 ನೇ ಸಿನಿಮಾವನ್ನು ನಿರ್ಮಿಸಲಿದೆ.
ಈ ಸಿನಿಮಾಗೆ ಮುಫ್ತಿ ಖ್ಯಾತಿಯ ನಿರ್ದೇಶಕ ನರ್ತನ್ ಆಕ್ಷನ್ ಕಟ್ ಹೇಳಲಿದ್ದಾರೆ. ಇದೂ ಕೂಡಾ ಮತ್ತೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ ಎನ್ನಲಾಗಿದೆ.
ಈ ಸಿನಿಮಾಗೆ ಮುಫ್ತಿ ಖ್ಯಾತಿಯ ನಿರ್ದೇಶಕ ನರ್ತನ್ ಆಕ್ಷನ್ ಕಟ್ ಹೇಳಲಿದ್ದಾರೆ. ಇದೂ ಕೂಡಾ ಮತ್ತೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ ಎನ್ನಲಾಗಿದೆ.