ಆರ್ ಆರ್ ಆರ್ ಗೆ ಗೋಲ್ಡನ್ ಗ್ಲೋಬ್ ಗರಿ

ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದೆ.

Photo credit:Twitter

ರಾಜಮೌಳಿ ನಿರ್ದೇಶನದ ಆರ್ ಆರ್ ಆರ್

ಹಾಲಿವುಡ್ ನ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಅವಾರ್ಡ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಸಿನಿಮಾ ಖ್ಯಾತಿಗೆ ಆರ್ ಆರ್ ಆರ್ ಪಾತ್ರವಾಗಿದೆ.

ಜ್ಯೂ.ಎನ್ ಟಿಆರ್, ರಾಮ್ ಚರಣ್ ನಾಯಕರು

ಆರ್ ಆರ್ ಆರ್ ಸಿನಿಮಾದ ನಾಟ್ಟು ನಾಟ್ಟು ಹಾಡು ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ಎಂ.ಎಂ. ಕೀರವಾಣಿ ಈ ಚಿತ್ರದ ಸಂಗೀತ ನಿರ್ದೇಶಕರು.

ನಾಟ್ಟು ನಾಟ್ಟು ಹಾಡಿಗೆ ಪ್ರಶಸ್ತಿ

ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ

ಕೀರವಾಣಿ ಸಂಗೀತ

ಗೋಲ್ಡನ್ ಗ್ಲೋಬ್ ಗೆದ್ದ ಮೊದಲ ಭಾರತೀಯ ಸಿನಿಮಾ

ಹಾಲಿವುಡ್ ನೆಲದಲ್ಲಿ ಪ್ರಶಸ್ತಿ ಪಡೆದ ಭಾರತ ಸಿನಿಮಾ

ಆರ್ ಆರ್ ಆರ್ ಸಿನಿಮಾದ ನಾಟ್ಟು ನಾಟ್ಟು ಹಾಡು ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ಎಂ.ಎಂ. ಕೀರವಾಣಿ ಈ ಚಿತ್ರದ ಸಂಗೀತ ನಿರ್ದೇಶಕರು.