ದಳಪತಿ ವಿಜಯ್ ನಾಯಕರಾಗಿರುವ ಮುಂದಿನ ಸಿನಿಮಾದ ಮುಹೂರ್ತ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತ್ತು.
Photo credit:Twitterಇದೀಗ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ವಿಜಯ್ ಮುಂದಿನ ಸಿನಿಮಾಗೆ ಲಿಯೋ ಎಂದು ಟೈಟಲ್ ಘೋಷಣೆ ಮಾಡಲಾಗಿದೆ.
ಲೋಕೇಶ್ ಕನಗರಾಜು ನಿರ್ದೇಶನದ ಈ ಸಿನಿಮಾದಲ್ಲಿ ವಿಜಯ್ ಗೆ ನಾಯಕಿಯಾಗಿ ತ್ರಿಶಾ ಕೃಷ್ಣನ್ ಅಭಿನಯಿಸಲಿದ್ದಾರೆ.
ಲೋಕೇಶ್ ಕನಗರಾಜು ನಿರ್ದೇಶನದ ಈ ಸಿನಿಮಾದಲ್ಲಿ ವಿಜಯ್ ಗೆ ನಾಯಕಿಯಾಗಿ ತ್ರಿಶಾ ಕೃಷ್ಣನ್ ಅಭಿನಯಿಸಲಿದ್ದಾರೆ.