ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ನಿಜ ಜೀವನದಲ್ಲಿ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಇಂದು ವಸಿಷ್ಠ ಸಿಂಹ, ಹರಿಪ್ರಿಯಾ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶಾಸ್ತ್ರೋಸ್ತ್ರಕವಾಗಿ ಮದುವೆಯಾಗಲಿದ್ದಾರೆ.
ಮದುವೆಗೆ ಮೊದಲು ನಿನ್ನೆಯಿಂದಲೇ ಶಾಸ್ತ್ರಗಳು ಆರಂಭವಾಗಿದೆ. ನಿನ್ನೆ ಹಳದಿ ಶಾಸ್ತ್ರ ನೆರವೇರಿದ್ದು, ಈ ಕ್ಷಣಗಳ ಫೋಟೋಗಳು ವೈರಲ್ ಆಗಿವೆ.