ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಜೋಡಿ ಹಸೆಮಣೆಗೆ ಏರಲು ಸಜ್ಜಾಗಿದೆ. ವಸಿಷ್ಠ ಸಿಂಹ, ಹರಿಪ್ರಿಯಾ ರಿಯಲ್ ಲೈಫ್ ಜೋಡಿಯಾಗುತ್ತಿದ್ದಾರೆ.
Photo credit:Twitter, Instagramಇತ್ತೀಚೆಗೆ ಆಪ್ತರ ಸಮ್ಮುಖದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಇದೇ ತಿಂಗಳು ಮದುವೆಯಾಗುತ್ತಿದ್ದಾರೆ.
ಇದೇ ಜನವರಿ 26 ರಂದು ಇಬ್ಬರೂ ಮೈಸೂರಿನಲ್ಲಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಇದಕ್ಕೆ ಸಕಲ ಸಿದ್ಧತೆಗಳೂ ನಡೆದಿವೆ ಎನ್ನಲಾಗಿದೆ.
ಇದೇ ಜನವರಿ 26 ರಂದು ಇಬ್ಬರೂ ಮೈಸೂರಿನಲ್ಲಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಇದಕ್ಕೆ ಸಕಲ ಸಿದ್ಧತೆಗಳೂ ನಡೆದಿವೆ ಎನ್ನಲಾಗಿದೆ.