ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ತೆರೆ ಮೇಲೂ ಜನರಿಗೆ ಅಚ್ಚುಮೆಚ್ಚಿನ ಜೋಡಿ. ಈ ಇಬ್ಬರು ಜೊತೆಯಾಗಿಯೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು.
Photo credit:Twitterಸ್ಯಾಂಡಲ್ ವುಡ್ ನ ಸೂಪರ್ ಹಿಟ್ ಜೋಡಿಗಳಲ್ಲಿ ಒಂದಾದ ಯಶ್,ರಾಧಿಕಾರನ್ನು ತೆರೆ ಮೇಲೆ ಮತ್ತೆ ನೋಡಬೇಕೆಂದು ಎಷ್ಟೋ ಅಭಿಮಾನಿಗಳ ಕನಸು.
ಅದೀಗ ನನಸಾಗುವ ಸಮಯ. ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವಿದ್ದು, ಆ ದಿನ ಯಶ್, ರಾಧಿಕಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮಿ. ಆಂಡ್ ಮಿಸೆಸ್ ರಾಮಚಾರಿ ಸಿನಿಮಾ ಥಿಯೇಟರ್ ನಲ್ಲಿ ರಿ ರಿಲೀಸ್ ಆಗಲಿದೆ.
ಅದೀಗ ನನಸಾಗುವ ಸಮಯ. ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವಿದ್ದು, ಆ ದಿನ ಯಶ್, ರಾಧಿಕಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮಿ. ಆಂಡ್ ಮಿಸೆಸ್ ರಾಮಚಾರಿ ಸಿನಿಮಾ ಥಿಯೇಟರ್ ನಲ್ಲಿ ರಿ ರಿಲೀಸ್ ಆಗಲಿದೆ.