ಐಪಿಎಲ್ ಎಂಬುದು ಶ್ರೀಮಂತ ಕ್ರಿಕೆಟ್ ಲೀಗ್. ಇಲ್ಲಿ ಆಟಗಾರರ ಮೇಲೆ ಹಣದ ಹೊಳೆಯನ್ನೇ ಹರಿಸಲಾಗುತ್ತದೆ. ಹೀಗಾಗಿ ವಿಶ್ವದ ಅನೇಕ ಕ್ರಿಕೆಟಿಗರು ತಮ್ಮ ಜೇಬು ತುಂಬಿಸಿಕೊಳ್ಳಲು ಐಪಿಎಲ್ ನ್ನು ಆಯ್ದುಕೊಳ್ಳುತ್ತಾರೆ.
Photo credit:Twitterಈ ಬಾರಿ ಐಪಿಎಲ್ ಹರಾಜಿನಲ್ಲಿ ಸ್ಯಾಮ್ ಕ್ಯುರೇನ್ 18.50 ಕೋಟಿ ಪಡೆದು ಐಪಿಎಲ್ ಇತಿಹಾಸದಲ್ಲೇ ದುಬಾರಿ ಆಟಗಾರ ಎಂಬ ದಾಖಲೆ ಮಾಡಿದ್ದಾರೆ.
ಇದುವರೆಗೆ ನಡೆದ ಐಪಿಎಲ್ ಹರಾಜಿನಲ್ಲಿ ದುಬಾರಿ ಆಟಗಾರರಾಗಿ ಯಾವ ಆಟಗಾರರು ಎಷ್ಟು ಮೊತ್ತಕ್ಕೆ ಬಿಕರಿಯಾಗಿದ್ದರು ಎಂಬ ವಿವರ ಇಲ್ಲಿದೆ ನೋಡಿ.
ಇದುವರೆಗೆ ನಡೆದ ಐಪಿಎಲ್ ಹರಾಜಿನಲ್ಲಿ ದುಬಾರಿ ಆಟಗಾರರಾಗಿ ಯಾವ ಆಟಗಾರರು ಎಷ್ಟು ಮೊತ್ತಕ್ಕೆ ಬಿಕರಿಯಾಗಿದ್ದರು ಎಂಬ ವಿವರ ಇಲ್ಲಿದೆ ನೋಡಿ.