ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೋಷಿಯಲ್ ಮೀಡಿಯಾದಲ್ಲಿ ಅಷ್ಟೊಂದು ಸಕ್ರಿಯವಾಗಿಲ್ಲ.
Photo credit:Twitterಹಾಗಿದ್ದರೂ ಅವರ ಇನ್ ಸ್ಟಾಗ್ರಾಂ ಖಾತೆಯಲ್ಲಿ 40 ಮಿಲಿಯನ್ ಗೂ ಹೆಚ್ಚು ಫಾಲೋವರ್ಸ್ ಇದ್ದಾರೆ. ಇದು ಧೋನಿ ಜನಪ್ರಿಯತೆಗೆ ಸಾಕ್ಷಿ.
ಧೋನಿ ತಮ್ಮ ಪತ್ನಿ ಸಾಕ್ಷಿ, ಮಗಳು ಜೀವಾ, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ತಮ್ಮ ಫಾರ್ಮ್ ಹೌಸ್ ಖಾತೆಯನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ.
ಧೋನಿ ತಮ್ಮ ಪತ್ನಿ ಸಾಕ್ಷಿ, ಮಗಳು ಜೀವಾ, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ತಮ್ಮ ಫಾರ್ಮ್ ಹೌಸ್ ಖಾತೆಯನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ.