ಹಾಕಿ ವಿಶ್ವಕಪ್ ನ ಎರಡನೇ ಪಂದ್ಯದಲ್ಲಿ ಭಾರತ ಹಾಕಿ ತಂಡ ಬಲಿಷ್ಠ ಇಂಗ್ಲೆಂಡ್ ವಿರುದ್ಧ ಮೊದಲ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
Photo credit:Twitterಈ ಬಾರಿ ಒರಿಸ್ಸಾದಲ್ಲಿ ಹಾಕಿ ವಿಶ್ವಕಪ್ ನಡೆಯುತ್ತಿದ್ದು, ವೀಕ್ಷಕರೂ ಸಾಕಷ್ಟು ಸಂಖ್ಯೆಯಲ್ಲಿ ಮೈದಾನಕ್ಕೆ ಬಂದು ಪಂದ್ಯ ವೀಕ್ಷಿಸುತ್ತಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಭಾನುವಾರ ನಡೆದಿದ್ದರಿಂದ ನಿನ್ನೆಯ ಪಂದ್ಯಕ್ಕೆ ಮೈದಾನ ಭರ್ತಿಯಾಗಿತ್ತು.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಭಾನುವಾರ ನಡೆದಿದ್ದರಿಂದ ನಿನ್ನೆಯ ಪಂದ್ಯಕ್ಕೆ ಮೈದಾನ ಭರ್ತಿಯಾಗಿತ್ತು.