ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಎಂದರೆ ಸಹಜವಾಗಿಯೇ ಅಭಿಮಾನಿಗಳ ಉತ್ಸಾಹ ಮೇರೆ ಮೀರುತ್ತದೆ. ಸಾಂಪ್ರದಾಯಿಕ ಎದುರಾಳಿಗಳು ಉಭಯ ದೇಶಗಳ ನಡುವೆ ಕ್ರಿಕೆಟ್ ಆಡುತ್ತಿಲ್ಲ.
Photo credit:Twitterಆದರೆ ಐಸಿಸಿ ಈವೆಂಟ್ ಗಳಲ್ಲಿ ಏಷ್ಯಾ ಕಪ್ ನಲ್ಲಿ ಪರಸ್ಪರ ಸೆಣಸಾಡುತ್ತವೆ. ಇತ್ತೀಚೆಗೆ ಏಷ್ಯಾ ಕಪ್ ನಲ್ಲಿ ಎರಡು ಬಾರಿ, ಟಿ20 ವಿಶ್ವಕಪ್ ನಲ್ಲಿ ಒಂದು ಬಾರಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವರು.
ಇದೀಗ ಮತ್ತೆ 2023 ರ ಏಷ್ಯಾ ಕಪ್ ನಲ್ಲಿ ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಪರಸ್ಪರ ಪಂದ್ಯವಾಡುವುದು ಖಚಿತವಾಗಿದೆ. ಸೆಪ್ಟೆಂಬರ್ ನಲ್ಲಿ ಟೂರ್ನಮೆಂಟ್ ನಡೆಯಲಿದೆ.
ಇದೀಗ ಮತ್ತೆ 2023 ರ ಏಷ್ಯಾ ಕಪ್ ನಲ್ಲಿ ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಪರಸ್ಪರ ಪಂದ್ಯವಾಡುವುದು ಖಚಿತವಾಗಿದೆ. ಸೆಪ್ಟೆಂಬರ್ ನಲ್ಲಿ ಟೂರ್ನಮೆಂಟ್ ನಡೆಯಲಿದೆ.