ಇತ್ತೀಚೆಗಷ್ಟೇ ವಿವಾಹವಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ನಟಿ ಅಥಿಯಾ ಶೆಟ್ಟಿ ಇದೀಗ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
Photo credit:Twitterಮದುವೆ ಬಳಿಕ ಪತಿ, ಪತ್ನಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಇದೀಗ ಕೆಎಲ್ ರಾಹುಲ್, ಅಥಿಯಾ ಡಿನ್ನರ್ ಡೇಟ್ ಗೆ ತೆರಳಿದ್ದಾರೆ.
ಈ ವೇಳೆ ರಾಹುಲ್ ಪತ್ನಿಯ ಕೈ ಹಿಡಿದು ಹೊರಬರುತ್ತಿರುವ ಫೋಟೋಗಳು ವೈರಲ್ ಆಗಿವೆ. ಮದುವೆ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಪತ್ನಿಯ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಈ ವೇಳೆ ರಾಹುಲ್ ಪತ್ನಿಯ ಕೈ ಹಿಡಿದು ಹೊರಬರುತ್ತಿರುವ ಫೋಟೋಗಳು ವೈರಲ್ ಆಗಿವೆ. ಮದುವೆ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಪತ್ನಿಯ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.