ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ಬಹುಕಾಲದ ಗೆಳತಿ ಅಥಿಯಾ ಶೆಟ್ಟಿಯನ್ನು ವರಿಸಿದ್ದಾರೆ. ಮುಂಬೈನಲ್ಲಿ ವಿವಾಹ ಕಾರ್ಯಕ್ರಮ ನೆರವೇರಿದೆ.
Photo credit:Twitterಮುಂಬೈನ ಖಂಡಾಲದಲ್ಲಿರುವ ಸುನಿಲ್ ಶೆಟ್ಟಿ ಫಾರ್ಮ್ ಹೌಸ್ ನಲ್ಲಿ ಮದುವೆ ಕಾರ್ಯಕ್ರಮಗಳು ನೆರವೇರಿತ್ತು. ಸೆಲೆಬ್ರಿಟಿಗಳು, ಫ್ಯಾನ್ಸ್ ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಮದುವೆ ಬಳಿಕ ಕೆಎಲ್ ರಾಹುಲ್, ಅಥಿಯಾ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನವ ಜೋಡಿಯ ಫೋಟೋ ಗ್ಯಾಲರಿ ಇಲ್ಲಿದೆ.
ಮದುವೆ ಬಳಿಕ ಕೆಎಲ್ ರಾಹುಲ್, ಅಥಿಯಾ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನವ ಜೋಡಿಯ ಫೋಟೋ ಗ್ಯಾಲರಿ ಇಲ್ಲಿದೆ.