ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
Photo credit:Twitterಅವರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಮತ್ತಷ್ಟು ಫೋಟೋಗಳನ್ನು ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.
ಈ ಫೋಟೋಗಳಲ್ಲಿ ಅಥಿಯಾ, ರಾಹುಲ್ ಮುದ್ದಾಗಿ ಕಾಣುತ್ತಿದ್ದಾರೆ. ಮದುವೆಯ ಕೆಲವು ಅನ್ ಸೀನ್ ಫೋಟೋಗಳು ಇಲ್ಲಿವೆ.
ಈ ಫೋಟೋಗಳಲ್ಲಿ ಅಥಿಯಾ, ರಾಹುಲ್ ಮುದ್ದಾಗಿ ಕಾಣುತ್ತಿದ್ದಾರೆ. ಮದುವೆಯ ಕೆಲವು ಅನ್ ಸೀನ್ ಫೋಟೋಗಳು ಇಲ್ಲಿವೆ.