ಟೀಂ ಇಂಡಿಯಾ ವಾಲ್ ಎಂದೇ ಕರೆಯಿಸಿಕೊಳ್ಳುವ ರಾಹುಲ್ ದ್ರಾವಿಡ್ ಗೆ ಇಂದು ಜನ್ಮದಿನದ ಸಂಭ್ರಮ. ವಿಶ್ವ ಶ್ರೇಷ್ಠ ಬ್ಯಾಟಿಗನಾಗಿ, ನಾಯಕನಾಗಿ, ಕೋಚ್ ಆಗಿ ದ್ರಾವಿಡ್ ಖ್ಯಾತಿ ಪಡೆದಿದ್ದಾರೆ.
Photo credit:Twitter1973 ರಲ್ಲಿ ಇಂಧೋರ್ ನಲ್ಲಿ ಜನಿಸಿದ ದ್ರಾವಿಡ್ ಬಳಿಕ ಕರ್ನಾಟಕದ ಪರ ಕ್ರಿಕೆಟ್ ಆಡಲು ಆರಂಭಿಸಿ ಬಳಿಕ ಜಾಗತಿಕ ಕ್ರಿಕೆಟ್ ನ ಶ್ರೇಷ್ಠ ಆಟಗಾರರಲ್ಲೊಬ್ಬರಾದರು.
ಇದೀಗ ಟೀಂ ಇಂಡಿಯಾ ಕೋಚ್ ಆಗಿ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದಾರೆ. ಆಟಗಾರನಾಗಿ ದ್ರಾವಿಡ್ ಹಲವು ಅಪರೂಪದ ದಾಖಲೆ ಮಾಡಿದ್ದಾರೆ.
ಇದೀಗ ಟೀಂ ಇಂಡಿಯಾ ಕೋಚ್ ಆಗಿ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದಾರೆ. ಆಟಗಾರನಾಗಿ ದ್ರಾವಿಡ್ ಹಲವು ಅಪರೂಪದ ದಾಖಲೆ ಮಾಡಿದ್ದಾರೆ.