ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 16 ರನ್ ಗಳಿಂದ ಸೋತಿದೆ. ಈ ಸೋಲಿಗೆ ಪ್ರಮುಖವಾಗಿ ಎರಡು ಕಾರಣಗಳಿವೆ.
Photo credit:Twitterಪುಣೆಯಲ್ಲಿ ಟಾಸ್ ಗೆದ್ದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಆದರೆ ಪುಣೆಯಲ್ಲಿ ಇದುವರೆಗಿನ ದಾಖಲೆಗಳನ್ನು ನೋಡುವುದಾದರೆ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಮೇಲುಗೈ ಸಾಧಿಸಿದೆ.
ದ್ವಿತೀಯ ಸರದಿಯಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತದ ಅಗ್ರ ಕ್ರಮಾಂಕ ಕೈಕೊಟ್ಟಿತು. ಅಗ್ರ ಕ್ರಮಾಂಕದ ವೈಫಲ್ಯವೇ ಈ ಸೋಲಿಗೆ ಮತ್ತೊಂದು ಕಾರಣವಾಯಿತು.
ದ್ವಿತೀಯ ಸರದಿಯಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತದ ಅಗ್ರ ಕ್ರಮಾಂಕ ಕೈಕೊಟ್ಟಿತು. ಅಗ್ರ ಕ್ರಮಾಂಕದ ವೈಫಲ್ಯವೇ ಈ ಸೋಲಿಗೆ ಮತ್ತೊಂದು ಕಾರಣವಾಯಿತು.